logo
WhatsApp Image 2026-04-02 at 14.46.04.jpeg
hindalco everlast.jpeg

ನಾಟ ( NATA) ರಾಷ್ಟ್ರ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ: ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿನಿ ಆಧ್ಯಾಳಿಗೆ ರಾಜ್ಯ ಮಟ್ಟದಲ್ಲಿ 195 ನೇ ರ್ಯಾಂಕ್.

ಟ್ರೆಂಡಿಂಗ್
share whatsappshare facebookshare telegram
9 Jul 2024
post image

ಕುಂದಾಪುರ: ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಧ್ಯಾ. ಎಸ್ ರಾಜ್ಯಕ್ಕೆ 195 ನೇ ರ್ಯಾಂಕ್ ಪಡೆಯುವುದರ ಮೂಲಕ ಉತ್ತಮ ಸಾಧನೆ ಮೆರೆದಿದ್ದಾರೆ.

ಈ ಮೂಲಕ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅರ್ಹತೆ ಪಡೆದಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ – ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.