logo
WhatsApp Image 2026-04-02 at 14.46.04.jpeg
hindalco everlast.jpeg

ರಾಷ್ಟ್ರಮಟ್ಟದ ಹೈಫೈವ್ ಕರಾಟೆ ಚಾಂಪಿಯನ್ ಶಿಪ್: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಸಾಧನೆ

ಟ್ರೆಂಡಿಂಗ್
share whatsappshare facebookshare telegram
21 Jul 2023
post image

ಕುಂದಾಪುರ : ಜುಲೈ 15 ಮತ್ತು 16 ರಂದು ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರ ಮಟ್ಟದ ಹೈಫೈವ್ – 2023 ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಣಯ್ ಕುಮಿಟೆ ಯಲ್ಲಿ ತೃತೀಯ ಮತ್ತು ಕಟಾ ದಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮೆರೆದಿದ್ದಾನೆ.

ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.