



ಬಾಲಿವುಡ್ ನಟ ಶಾರುಖ್ ಖಾನ್ ಹಾಗೂ ನಟಿ ಅನನ್ಯಾ ಪಾಂಡೆ ಅವರ ನಿವಾಸದ ಮೇಲೆ ಎನ್‌ಸಿಬಿ ದಾಳಿ ನಡೆಸಿದ್ದು, ಪರಿಶೀಲನೆ ನಡೆಯುತ್ತಿದೆ. ಮುಂಬೈನ ಬಾಂದ್ರಾದಲ್ಲಿರುವ ಶಾರುಖ್ ಖಾನ್ ಅವರ ಮನ್ನತ್ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಶೋಧಕಾರ್ಯ ಮುಂದುವರಿಸಿದ್ದಾರೆ. ಶಾರುಖ್ ಪುತ್ರನನ್ನು ಈಗಾಗಲೇ ಡ್ರಗ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಜಾಮೀನು ಸಿಗದೇ ಆರ್ಯನ್ ಜೈಲು ವಾಸದಲ್ಲಿದ್ದು, ಇದೀಗ ಶಾರುಖ್‌ಗೂ ಸಂಕಷ್ಟ ಎದುರಾದಂತಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.