



ಫಿನ್‌ಲ್ಯಾಂಡ್: ಫಿನ್‌ಲ್ಯಾಂಡ್ ನ ಪಾವೊ ನುರ್ಮಿ ಗೇಮ್ಸ್ 2022ರ ಕಾಂಟಿನೆಂಟಲ್ ಟೂರ್ ಈವೆಂಟ್‌ನಲ್ಲಿ 89.30 ಮೀ. ಜಾವೆಲಿನ್ ಎಸೆಯುವ ಮೂಲಕ ಹೊಸ ರಾಷ್ಟ್ರೀಯ ದಾಖಲೆಯನ್ನು ನಿರ್ಮಿಸಿದ್ದಾರೆ. ನೀರಜ್ ಎಸೆದಿರುವ ಥ್ರೋ ಇಲ್ಲಿಯವರೆಗಿನ ವಿಶ್ವದ ಐದನೇ ಅತ್ಯುತ್ತಮ ಥ್ರೋ ಆಗಿದೆ. ಕ್ರೀಡಾಕೂಟದಲ್ಲಿ ಫಿನ್‌ಲೆಂಡ್ ದೇಶದ ಸ್ಥಳೀಯ ಜಾವೆಲಿನ್ ಪಟು ಓಲಿವರ್ ಹೆಲಂದರ್ 89.83 ಮೀ ದೂರಕ್ಕೆ ಜಾವೆಲಿನ್ ಎಸೆದು ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಹಾಲಿ ವಿಶ್ವ ಚಾಂಪಿಯನ್ ಗ್ರೆನಡಾದ ಆಂಡರ್ಸನ್ ಪೀಟರ್ಸ್ 86.60 ಮೀಟರ್ ಎಸೆದು 3ನೇ ಸ್ಥಾನ ಪಡೆದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.