logo
WhatsApp Image 2026-04-02 at 14.46.04.jpeg
hindalco everlast.jpeg

ನೇಪಾಳದ :72 ಪ್ರಯಾಣಿಕರಿದ್ದ ವಿಮಾನ ಪತನ

ಟ್ರೆಂಡಿಂಗ್
share whatsappshare facebookshare telegram
15 Jan 2023
post image

ಕಟ್ಮಂಡು:ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನ ವೊಂದು ಇಂದು ಪತನಗೊಂಡಿದೆ. ಏತಿ ಏರ್ ಲೈನ್ಸ್ ನಿರ್ವಹಿಸುತ್ತಿದ್ದ ಎಟಿಆರ್ -72 ವಿಮಾನವು ಕಸ್ಕಿ ಜಿಲ್ಲೆಯ ಪೋಖರಾದಲ್ಲಿ ಭಾನುವಾರ ಪತನಗೊಂಡಿದ್ದು, ಕನಿಷ್ಠ 13 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿ ದೆ.ರಕ್ಷಣಾ ಕಾರ್ಯ ಮುಂದುವರೆದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.