logo
WhatsApp Image 2026-04-02 at 14.46.04.jpeg
hindalco everlast.jpeg

ನವದೆಹಲಿ : ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ

ಟ್ರೆಂಡಿಂಗ್
share whatsappshare facebookshare telegram
1 Sept 2022
post image

ನವದೆಹಲಿ: ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಇಳಿಸಿವೆ. ಸೆಪ್ಟೆಂಬರ್ 1 ರಂದು ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 91.5 ರೂಪಾಯಿ ಕಡಿಮೆ ಮಾಡಲಾಗಿದೆ.

ತೈಲ ಕಂಪನಿಗಳು ಪ್ರತಿ ತಿಂಗಳ 1 ರಂದು ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಪರಿಷ್ಕರಿಸುತ್ತವೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.