logo
WhatsApp Image 2026-04-02 at 14.46.04.jpeg
hindalco everlast.jpeg

ಡಿ.28 ರಿಂದ ನೈಟ್ ಕರ್ಫ್ಯು ಜಾರಿ : ಸಚಿವ ಸುಧಾಕರ್

ಟ್ರೆಂಡಿಂಗ್
share whatsappshare facebookshare telegram
26 Dec 2021
post image

ಬೆಂಗಳೂರು: ಒಮೈಕ್ರಾನ್ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಭೆ ನಡೆದಿದ್ದು, ರಾಜ್ಯಾದ್ಯಂತ ಡಿ.28ರಿಂದ ರಾತ್ರಿ 10 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ

ಡಿ.28 ರಿಂದ 10 ದಿನ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ. ಸಭೆ ಸಮಾರಂಭಗಳಲ್ಲಿ ಶೇ. 50ರಷ್ಟು ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.