



ಸಿಲಿಗುರಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬಂಗಾಳದ ಸಿಲಿಗುರಿಯ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ಅಸ್ವಸ್ಥರಾಗಿದ್ದಾರೆ. ಗಡ್ಕರಿ ಅವರು ನಗರದ NH10 ಉದ್ದಕ್ಕೂ 13 ಕಿಮೀ ಚತುಷ್ಪಥ ಎಲಿವೇಟೆಡ್ ರಸ್ತೆಯ ನಿರ್ಮಾಣಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಅವರ ರಕ್ತದಲ್ಲಿನ ಸಕ್ಕರೆ ಅಂಶದಲ್ಲಿನ ಹಠಾತ್ ಕುಸಿತವು ಕೇಂದ್ರ ಸಚಿವರ ಅನಾರೋಗ್ಯಕ್ಕೆ ಕಾರಣವಾಯಿತು. ವೈದ್ಯರು ಅವರಿಗೆ ಚಿಕಿತ್ಸೆ ನೀಡಿದರು," ಎಂದು ಬಿಜೆಪಿ ಮುಖಂಡ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.