logo
WhatsApp Image 2026-04-02 at 14.46.04.jpeg
hindalco everlast.jpeg

ನಿಟ್ಟೆ: ಬಟ್ಟೆ ಒಣಗಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ಟ್ರೆಂಡಿಂಗ್
share whatsappshare facebookshare telegram
15 Jul 2023
post image

ಕಾರ್ಕಳ: ಬಟ್ಟೆ ಒದಗಿಸುತ್ತಿದ್ದ ವೇಳೆ ಯುವಕನೋರ್ವ ವಿದ್ಯುತ್ ಶಾಕ್ ನಿಂದ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಎಂಬಲ್ಲಿ ನಡೆದಿದೆ ಶನಿವಾರ ಮುಂಜಾನೆ ಈ‌ ದುರ್ಘಟನೆ ನಡೆದಿದ್ದು, ಬಿಹಾರ ಮೂಲದ ಸೌರವ್ (22) ಎಂಬವರು ಮೃತಪಟ್ಟ ಯುವಕ.

ಸೌರವ್ ಕೂಲಿ‌ ಕೆಲಸಕ್ಕಾಗಿ ಬಿಹಾರದಿಂದ ಬಂದಿದ್ದು,ಶನಿವಾರ ತಾನು ವಾಸವಾಗಿದ್ದ ಮನೆಯಲ್ಲಿ ಬಟ್ಟೆ ಒಗೆದು ಒಣ ಹಾಕಲು ಹೋದಾಗ ಪಕ್ಕದಲ್ಲಿನ ಏಣಿಯನ್ನು ಸ್ಪರ್ಶಿಸಿದಾಗ ಅದರಲ್ಲಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.