logo
WhatsApp Image 2026-04-02 at 14.46.04.jpeg
hindalco everlast.jpeg

ನಿಟ್ಟೆ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಎನ್.ಎಚ್.ಅಬ್ದುಲ್ ಹಮೀದ್

ಟ್ರೆಂಡಿಂಗ್
share whatsappshare facebookshare telegram
19 Jan 2023
post image

ಕಾರ್ಕಳ: ಕಾರ್ಕಳ ತಾಲೂಕು ನಿಟ್ಟೆ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಎನ್.ಎಚ್.ಅಬ್ದುಲ್ ಹಮೀದ್ ರವರು ಆಯ್ಕೆಯಾಗಿದ್ದಾರೆ ಉಪಾಧ್ಯಕ್ಷರಾಗಿ ಅಬ್ದುಲ್ ಜಲೀಲ್ ನಿಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಅಹ್ಮದ್ ಬಾವ ಟೈಲರ್, ಕೋಶಾಧಿಕಾರಿಯಾಗಿ ಅಹ್ಮದ್ ಹುಸೇನ್ ಬೊರ್ಗಲ್ ಗುಡ್ಡೆ ಸದಸ್ಯರುಗಳಾಗಿ ಮೊಯಿದ್ದಿನ್ ಮೊಹಮ್ಮದ್ ಅಲಿ , ಉಮರ್ ಫಾರೂಕ್, ಎನ್ ಎಂ ಇಸ್ಮಾಯಿಲ್ , ಇಬ್ರಾಹಿಂ ಪಕೀರ್, ಇಬ್ರಾಹಿಂ ಅಹ್ಮದ್ ಗುಲಾಂ, ಅಬ್ದುಲ್ ಜಬ್ಬಾರ್, ರಮ್ಲಾನ್ ಮೊಹಮ್ಮದ್ ಅಲಿ ಆಯ್ಕೆಯಾಗಿರುತ್ತಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.