



ಬೆಂಗಳೂರು: ಇನ್ನೂ ಮುಂದೆ ರಾತ್ರಿ10 ರಿಂದ ಬೆಳಗ್ಗೆ6 ,ರವರೆಗೆ ಧ್ವನಿ ವರ್ಧಕ ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರಕ್ಕೆಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ. . ಪಬ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಧಾರ್ಮಿಕ ಸ್ಥಳಗಳು ಸೇರಿದಂತೆ ಎಲ್ಲಾ ಧ್ವನಿವರ್ಧಕಗಳನಿಷೇಧ ಹೇರಲಾಗಿದೆ.
ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರ ವಿಭಾಗೀಯ ಪೀಠವು ಧ್ವನಿವರ್ಧಕಗಳು, ಸಾರ್ವಜನಿಕ ವಿಳಾಸ ವ್ಯವಸ್ಥೆಗಳು ಮತ್ತು ಸಂಗೀತ ಉಪಕರಣಗಳ ದುರುಪಯೋಗವನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಸಂಕಷ್ಟಕ್ಕೆ ಜಾರಿದ ಕಲಾವಿದರು : ಯಕ್ಷಗಾನ ಹಾಗೂ ನಾಟಕ ಕಲಾವಿದರು ಈ ಕೋರ್ಟ್ ನಿರ್ದೇಶನದಿಂದ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಕರಾವಳಿ ಪ್ರದೇಶಗಳಲ್ಲಿ ಯಕ್ಷಗಾನ ಬಯಲಾಟ ನಾಟಕಗಳು ರಾತ್ರಿ ವೇಳೆ ಯಲ್ಲಿ ಆಯೋಜಿಸುತಿದ್ದು ಧ್ವನಿವರ್ಧಕ ಬ್ಯಾನ್ ನಿಂದ ಕಲಾವಿದರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.