logo
WhatsApp Image 2026-04-02 at 14.46.04.jpeg
hindalco everlast.jpeg

ರೈಲು ಪ್ರಯಾಣ ದರ ಏರಿಕೆ ಇಲ್ಲ: ಸಚಿವ ಅಶ್ವಿನಿ ವೈಷ್ಣವ್

ಟ್ರೆಂಡಿಂಗ್
share whatsappshare facebookshare telegram
7 Aug 2023
post image

ನವದೆಹಲಿ: ಸದ್ಯ ರೈಲುಗಳ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭಾನುವಾರ ಸ್ಪಷ್ಟಪಡಿಸಿದ್ದಾರೆ.

ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆ ಹೆಸರಿನಲ್ಲಿ ದರ ಏರಿಸುವ ಯಾವುದೇ ಪ್ರಸ್ತಾವನೆ ರೈಲ್ವೆ ಇಲಾಖೆ ಮುಂದಿಲ್ಲ ಎಂದು ಅವರು ಹೇಳಿದರು. ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆಗೆ ಅಗತ್ಯವಿರುವ 25 ಸಾವಿರ ಕೋಟಿ ರೂ.ಗಳನ್ನು ಪ್ರಸ್ತುತ ಬಜೆಟ್‌ ಮೂಲಕ ಹಂಚಿಕೆ ಮಾಡಲಾಗುವುದು ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.