



ಬೆಂಗಳೂರು: ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ಏಪ್ರಿಲ್ 4ರಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ ಎಂದು ಬಿಬಿಎಂಪಿ ಪಶುಪಾಲನಾ ಜಂಟಿ ನಿರ್ದೇಶಕರಿಂದ ಆದೇಶ ಹೊರಡಿಸಿದ್ದಾರೆ.
ಬಿಬಿಎಂಪಿ ಪಶುಪಾಲನಾ ಜಂಟಿ ನಿರ್ದೇಶಕರು ಈ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಈ ಸುತ್ತೋಲೆಯ ಪ್ರಕಾರ ಏ. 4 ಅಂದರೆ ಮಂಗಳವಾರ ಮಹಾವೀರ ಜಯಂತಿ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಕಸಾಯಿಖಾನೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವ ಹಾಗಿಲ್ಲ ಎಂದು ತಿಳಿಸಿದೆ.
ಮಹಾವೀರ ಜಯಂತಿ ಹಬ್ಬದ ಪ್ರಯುಕ್ತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರಿಂದ ಆದೇಶ ಹೊರಡಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.