



ನವದೆಹಲಿ; ಕೊರೋನಾವೈರಸ್ ರೂಪಾಂತರಿ ತಳಿ ಒಮಿಕ್ರಾನ್ ಭಾರತದಲ್ಲಿ ಪತ್ತೆಯಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ ಪೂನಂ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ.
ಅಂತರ್ ಸಂಪರ್ಕಿತ ಜಗತ್ತಿನಲ್ಲಿ ನಾವು ವಾಸಿಸುತ್ತಿರುವುದರಿಂದ ಒಮಿಕ್ರಾನ್ . ಒಮಿಕ್ರಾನ್ ರೂಪಾಂತರಿ ಹೆಚ್ಚಿನ ಸಂಖ್ಯೆಯ ರೂಪಾಂತರಿಗಳನ್ನು ಹೊಂದಿದ್ದು, ತ್ವರಿತಗತಿಯಲ್ಲಿ ಹರಡಬಲ್ಲದ ಎಂಬ ಆತಂಕ ಮನೆ ಮಾಡಿದ್ದು, ಇದರ ಪ್ರಸರಣ, ತೀವ್ರತೆ ಮತ್ತು ರೋಗ ನಿರೋಧಕ ಶಕ್ತಿ ಕ್ಷೀಣತೆ ಸುತ್ತ ವಿಶ್ವದಾದ್ಯಂತ ಸಂಶೋಧಕರು ಅಧ್ಯಯನ ನಡೆಸುತ್ತಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.