



ಟರ್ಕಿ: ಉತ್ತರ ಟರ್ಕಿಯಲ್ಲಿ ಕಲ್ಲಿದ್ದಲು ಗಣಿ ಯಲ್ಲಿ ಮೀಥೇನ್ ಅನಿಲ ಸ್ಪೋಟಗೊಂಡು 25 ಮಂದಿ ಸಾವನ್ನಪ್ಪಿದಾರೆ. ಕಪ್ಪು ಸಮುದ್ರದ ಕರಾವಳಿಯಲ್ಲಿರುವ ಅಮಸ್ರಾದ ಬಳಿ ಶುಕ್ರವಾರ ಈ ಸ್ಫೋಟ ಸಂಭವಿಸಿದೆಸುಮಾರು 110 ಜನರು ಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಲ್ಲಿ ಅರ್ಧದಷ್ಟು ಜನರು 300 ಮೀಟರ್ ಆಳದಲ್ಲಿದ್ದರು ಎಂದು ಆರೋಗ್ಯ ಸಚಿವ ಫಹ್ರೆಟಿನ್ ಕೋಕಾ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.