logo
WhatsApp Image 2026-04-02 at 14.46.04.jpeg
hindalco everlast.jpeg

ಉಚ್ಚಿಲ್ಲ: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು:

ಟ್ರೆಂಡಿಂಗ್
share whatsappshare facebookshare telegram
19 Dec 2024
post image

ಉಚ್ಚಿಲ: ಸರಕಾರಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ. ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಶಿವಪ್ಪ ಪೂಜಾರಿ ಮೃತಪಟ್ಟವರು, ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಉಚ್ಚಿಲದ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ಶಿವಪ್ಪ ಪೂಜಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲಾಯಿತು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.