logo
WhatsApp Image 2026-04-02 at 14.46.04.jpeg
hindalco everlast.jpeg

ಗಮನಿಸಿ, ಉಡುಪಿಯಲ್ಲಿ ಉದ್ಯೋಗಾವಕಾಶವಿದೆ, ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ!

ಕರಾವಳಿ
share whatsappshare facebookshare telegram
19 Dec 2024
post image

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಡಿಸೆಂಬರ್ 21 ರಂದು ಬೆಳಗ್ಗೆ 10.30 ಕ್ಕೆ ಆಭರಣ ಜುವೆಲ್ಲರ್ಸ್ ಲಿಮಿಟೆಡ್
ಕಾರ್ಪರೇಶನ್ ಬ್ಯಾಂಕ್ ರೋಡ್ ಉಡುಪಿ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಪಿ.ಯು.ಸಿ ಮತ್ತುಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ನೊಂದಿಗೆ ನೇರಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.