logo
WhatsApp Image 2026-04-02 at 14.46.04.jpeg
hindalco everlast.jpeg

ಪೋಷಕರೆ ಗಮನಿಸಿ : ಇನ್ನೂ ಮುಂದೆ ಶಾಲೆಗಳು 5.30 ತನಕ ತೆರಯಲು ಶಿಕ್ಷಣ ಇಲಾಖೆ ಆದೇಶ

ಟ್ರೆಂಡಿಂಗ್
share whatsappshare facebookshare telegram
21 Sept 2022
post image

ಬೆಂಗಳೂರು : ಪೋಷಕರೆ ಗಮನಿಸಿ : ಇನ್ನೂ ಮುಂದೆ ಶಾಲೆಗಳು 5.30 ತನಕ ನಡೆಸಬೇಕು. ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯವಾಗಿ ನಡೆಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆಯ ನಿಯಮದಂತೆ ಶಾಲೆಳನ್ನು ಪ್ರತಿದಿನ 5.30 ಗಂಟೆಗಳು ನಡೆಸುವು ಕಡ್ಡಾಯವಾಗಿರುತ್ತದೆ. ಶನಿವಾರವೂ ಅರ್ಧ ದಿನ ಶಾಲೆಯನ್ನು ನಡೆಸಬೇಕಾಗಿರುತ್ತದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.