



ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಒಂದನೇ ತರಗತಿ ಅಥವಾ ಶಾಲಾ ಶಿಕ್ಷಣಕ್ಕೆ ಪ್ರವೇಶ ಪಡೆಯಲು 6 ವರ್ಷ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ದೇಶದ 23 ರಾಜ್ಯಗಳಲ್ಲಿ ಈ ನಿಯಮ ಅಳವಡಿಸಿಕೊಳ್ಳಲಾಗಿದ್ದು, ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ಸಾಲಿನಿಂದ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ 6 ವರ್ಷ ಪೂರ್ಣಗೊಂಡಿರುವುದು ಕಡ್ಡಾಯವೆನ್ನುವ ನಿಯಮ ಅಳವಡಿಸಲಾಗುವುದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.