



ಉಡುಪಿ:ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಮಧುಕರ ಕಿಣಿ (72) ಎಂಬ ವೃದ್ಧರ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.