


ನೀಲಾವರ: ನೀಲಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನ.26ರಂದು (ಗುರುವಾರ) ಪ್ರಥಮ ಬೆಳಕಿನ ಸೇವೆ ನಡೆಯಲಿದೆ. ಈ ಪ್ರಯುಕ್ತ ಬೆಳಿಗ್ಗೆ ಕ್ಷೇತ್ರದಲ್ಲಿ ಗಣಹೋಮ ಹಾಗೂ ರಾತ್ರಿ 7 ಗಂಟೆಗೆ ಯಕ್ಷಗಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಭಕ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಆಡಳಿತ ಮೊಕ್ತೇಸರರು, ಅರ್ಚಕ ವೃಂದ, ಮೇಳದ ಯಜಮಾನರು ಹಾಗೂ ಕಲಾವಿದರು ವಿನಂತಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.