



ಬೆಂಗಳೂರು: ರಾಜ್ಯದಲ್ಲಿ ಭಾರಿ ಕುಸಿತದ ಹಾದಿಯಲ್ಲಿ ಸಾಗುತ್ತಿದೆ ಅಡಿಕೆ ಧಾರಣೆ, ಇದರಿಂದಾಗಿ ರೈತ ಬೆಳೆಗಾರರು ಕಂಗಾಲಾಗಿದ್ದಾರೆ.ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 48,899 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ ಕೊಪ್ಪ (ಚಿಕ್ಕಮಗಳೂರು ಜಿಲ್ಲೆ) ರಾಶಿ ಅಡಿಕೆ 45,899 ರೂ., ಬಂಟ್ವಾಳ (ದಕ್ಷಿಣ ಕನ್ನಡ)ಹಳೆದು 30,500 -31,000 ರೂ.ಶಿವಮೊಗ್ಗ (ಶಿವಮೊಗ್ಗ ಜಿಲ್ಲೆ) ರಾಶಿ ಅಡಿಕೆ 47,209 ರೂ. , ಇದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.