logo
WhatsApp Image 2026-04-02 at 14.46.04.jpeg
hindalco everlast.jpeg

ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇಲ್ಲ : ಸರ್ಕಾರ

ಟ್ರೆಂಡಿಂಗ್
share whatsappshare facebookshare telegram
14 Feb 2023
post image

ಬೆಂಗಳೂರು: ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಇಲ್ಲ, ಔಷಧೀಯ ಗುಣವಿದೆ ಎಂದು ರಾಮಯ್ಯ ತಾಂತ್ರಿಕ ವಿವಿ ವರದಿ ನೀಡಿದೆ. ಈ ಬಗ್ಗೆ ಗೃಹ ಸಚಿವ ಅರ್ ಜ್ಞಾನೇಂದ್ರ ಮಾಹಿತಿ ನೀಡಿದ್ದು ಹಿಂದಿನ ಸರ್ಕಾರ ಅಡಕೆಯಲ್ಲಿ ಕ್ಯಾನರ್ ಇದೆ ಎಂದು ಹೇಳಿತ್ತು, ಇದೀಗ ಕೋರ್ಟ್ ನಲ್ಲಿ ಅದರ ವಿಚಾರಣೆ ನಡೆಯುತ್ತಿದೆ. ನಾವು ಸುಪ್ರೀಂಕೋರ್ಟ್ ಗೆ ಹೋಗುತ್ತೇವೆ ಎಂದು ಹೇಳಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.