



ಉಡುಪಿ, ಜೂನ್ 03: ಒಡಿಶಾ ರಾಜ್ಯದಲ್ಲಿ ರೈಲು ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಉಡುಪಿ ಜಿಲ್ಲೆಗೆ ಸಂಬoಧಿಸಿದ ಯಾವುದರೂ ಸಾರ್ವಜನಿಕರು ಸಿಲುಕಿಕೊಂಡಿದ್ದರೆ, ಆ ಬಗ್ಗೆ ಮಾಹಿತಿಯನ್ನು ಸಂಬಂಧಿಸಿದವರು , ಕರ್ನಾಟಕ ರಾಜ್ಯ ಸಹಾಯವಾಣಿ ಕೇಂದ್ರ 080 22253707 / 080-22340676 (Toll Free No:1070), ಉಡುಪಿ ಜಿಲ್ಲಾಧಿಕಾರಿ ಕಛೇರಿ (24*7) ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ 0820–2574802 , (Toll Free No:1070), ಸಂಖ್ಯೆಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.