logo
WhatsApp Image 2026-04-02 at 14.46.04.jpeg
hindalco everlast.jpeg

*ಅಧಿಕಾರಿಗಳು ಮಾಧ್ಯಮಗಳಲ್ಲಿ ಹೇಳಿಕೆ ನೀಡುವಂತಿಲ್ಲ. ಆರ್.ಅಶೋಕ್*

ಟ್ರೆಂಡಿಂಗ್
share whatsappshare facebookshare telegram
1 Oct 2021
post image

ಬೆಂಗಳೂರು: ಒಬ್ಬ ಅಧಿಕಾರಿ ಮೇಲೆ ಇನ್ನೊಬ್ಬ ಅಧಿಕಾರಿ ಆರೋಪ ಮಾಡಿ ಸುದ್ದಿಗೋಷ್ಠಿ ನಡೆಸುವಂತಿಲ್ಲ, ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಮಾಧ್ಯಮಗಳ ಮುಂದೆ ಬಾಯ್ಬಿಡುವಂತಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸರ್ಕಾರಕ್ಕೆ ಮುಜುಗರವುಂಟಾಗುವ ಕೆಲಸವನ್ನು ಅಧಿಕಾರಿಗಳು ಮಾಡಬಾರದು. ಇಲಾಖೆಗಳಿಗೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಲು, ಮಾಹಿತಿ ತಿಳಿಸಲು ಆಯಾ ಇಲಾಖೆ ಸಚಿವರುಗಳಿದ್ದಾರೆ ಎಂದು ಖಡಕ್ ಆಗಿ ಎಚ್ಚರಿಸಿದ್ದಾರೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.