logo
WhatsApp Image 2026-04-02 at 14.46.04.jpeg
hindalco everlast.jpeg

ದೇಶದಲ್ಲಿ ಒಮಿಕ್ರಾನ್ ಸೋಂಕಿನ ಸಂಖ್ಯೆ 77 ಕ್ಕೆ ಏರಿಕೆ

ಟ್ರೆಂಡಿಂಗ್
share whatsappshare facebookshare telegram
16 Dec 2021
post image

ನವದೆಹಲಿ: ದೆಹಲಿಯಲ್ಲಿ ಮತ್ತೆ ನಾಲ್ಕು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಮಿಕ್ರಾನ್ ಸೋಂಕಿನ ಸಂಖ್ಯೆ 77 ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮಾಹಿತಿ ನೀಡಿದ್ದು, ದೆಹಲಿಯಲ್ಲಿ ನಾಲ್ಕು ಪ್ರಕರಣಗಳು ಮತ್ತೆ ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಇದರಲ್ಲಿ ಒಬ್ಬರನ್ನು ಬಿಡುಗಡೆ ಮಾಡಿದ್ದು, ಒಂಬತ್ತು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ. ಎಲ್ಲರಿಗೂ ಸೌಮ್ಯ ಲಕ್ಷಣಗಳಿದ್ದು, ಯಾರ ಆರೋಗ್ಯ ಸ್ಥಿತಿಯೂ ಗಂಭೀರವಾಗಿಲ್ಲ ಎಂದಿದ್ದಾರೆ. ಒಮಿಕ್ರಾನ್ ತಡೆಯಲು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದೇವೆ. ದೆಹಲಿ ಸರ್ಕಾರ ಹೊಸ ಪ್ರಕರಣಗಳ ಮೇಲೆ ತೀಕ್ಷ್ಣವಾದ ಕಣ್ಣಿಟ್ಟಿದೆ ಎಂದಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.