logo
WhatsApp Image 2026-04-02 at 14.46.04.jpeg
hindalco everlast.jpeg

ಓಮ್ನಿ ಢಿಕ್ಕಿ ಯಕ್ಷಗಾನ ಕಲಾವಿದ ವಾಮನ ಕುಮಾರ್ ನಿಧನ

ಟ್ರೆಂಡಿಂಗ್
share whatsappshare facebookshare telegram
20 Jan 2022
post image

ಮೂಡುಬಿದಿರೆ; ಹಿರಿಯಡ್ಕ ಯಕ್ಷಗಾನದ ಮುಖ್ಯ ಪಾತ್ರಧಾರಿ, ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಹಿರಿಯ ಕಲಾವಿದ ವೇಣೂರು ವಾಮನ ಕುಮಾರ್ (47) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಕುಂದಾಪುರದ ಕೊಂಕಿ ಎಂಬಲ್ಲಿ ಯಕ್ಷಗಾನ ಮುಗಿಸಿ ಬೆಳಗ್ಗೆ 6 ಗಂಟೆ ಸುಮಾರಿಗೆ ಬೈಕಿನಲ್ಲಿ ವೇಣೂರಿನ ಮನೆಗೆ ಹಿಂತಿರುಗುತಿದ್ದರು.ಬೈಕಿನಲ್ಲಿ ತೆರಳುತ್ತಿದ್ದಾಗ ಗಂಟಲ್ಕಟೆ ತಿರುವಿನಲ್ಲಿ ಓಮ್ನಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.