logo
WhatsApp Image 2026-04-02 at 14.46.04.jpeg
hindalco everlast.jpeg

ಜೂ.11 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 'ಶಕ್ತಿ ಯೋಜನೆ'ಗೆ ಚಾಲನೆ: ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಸಂಚಾರ

ಟ್ರೆಂಡಿಂಗ್
share whatsappshare facebookshare telegram
10 Jun 2023
post image

ಬೆಂಗಳೂರು: ಶಕ್ತಿ ಯೋಜನೆಗೆ ಜೂ.11 ರಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. 

ಅವರು ನಾಳೆ ಸಿಎಂ ‘ಶಕ್ತಿ ಯೋಜನೆ ಉದ್ಘಾಟನೆ ಮಾಡಲಿದ್ದು. ಬಳಿಕ ಒಂದು ರೌಂಡ್ ಬಸ್ ನಲ್ಲಿ ಹೋಗುತ್ತೇವೆ. ಬೇರೆ ಪ್ರದೇಶಗಳಿಗೆ ಹೋಗುವ ಮಹಿಳೆಯರು ಬಸ್​ನಲ್ಲಿ ಕುಳಿತಿರುತ್ತಾರೆ. ಆ ಬಸ್​ಗೆ ಸಿಎಂ ಹಸಿರು ನಿಶಾನೆ ತೋರಿಸಿ ಚಾಲನೆ ಕೊಡುತ್ತಾರೆ. ನಂತರ ಸ್ಮಾರ್ಟ್ ಕಾರ್ಡ್ ಸಾಂಕೇತಿಕವಾಗಿ ಕೆಲವರಿಗೆ ಕೊಡುತ್ತೇವೆ ಎಂದು ಹೇಳಿದ್ದಾರೆ.

ಜನತೆಗೆ ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು ಮೂರು ತಿಂಗಳು ಅವಧಿ ನೀಡಲಾಗಿದ್ದು, ಅಲ್ಲಿಯವರೆಗೆ ತಮ್ಮಲ್ಲಿರುವ ಗುರುತಿನ ಚೀಟಿ ತೋರಿಸಿ ಪ್ರಯಾಣ ಮಾಡಬಹುದು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.