



ಬೆಂಗಳೂರು: ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗಳು ಜೂನ್ 13ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಜೂನ್ 13ರಂದು ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು, ಕಾರ್ಖಾನೆಗಳು ಮತ್ತು ಇತರ ಬ್ಯಾಂಕ್‌ಗಳು ಮತ್ತು ಖಾಸಗಿ ಕಾರ್ಖಾನೆಗಳಿಗೆ ವಿಶೇಷ ರಜೆ ಘೋಷಿಸಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.