



ಭೋಪಾಲ್: ಕಳೆದ ವರ್ಷ ನಮೀಬಿಯಾದಿಂದ ತಂದಿದ್ದ 8 ಚೀತಾಗಳ ಪೈಕಿ, ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದ ಒಂದು ಚೀತಾ ಸಾವನ್ನಪ್ಪಿದೆ.
ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಪರಿಚಯಿಸಲಾಗಿದ್ದ 8 ಚೀತಾಗಳ ಪೈಕಿ, ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದ ಸಾಶಾ ಹೆಸರಿನ 3 ವರ್ಷದ ಚೀತಾ ಸೋಮವಾರ ಮೃತಪಟ್ಟಿದೆ.
ಈ ವರ್ಷದ ಜನವರಿ 23ರಂದು ಸಾಶಾ ಚೀತಾದಲ್ಲಿ ಅನಾರೋಗ್ಯ ಲಕ್ಷಣಗಳು ಕಂಡುಬಂದಿತ್ತು. ನಂತರ ಆ ಚೀತಾವನ್ನು ಚಿಕಿತ್ಸೆಗಾಗಿ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಸಾಶಾ ಭಾರತಕ್ಕೆ ಕರೆತರುವ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.