



ನವದೆಹಲಿ: ರೈಲ್ವೆಯ ಪ್ರಮುಖ 36 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಧಿಕಾರಿಗಳು “ಭಾವನಾತ್ಮಕ ಬುದ್ಧಿಮತ್ತೆ’ ಪರೀಕ್ಷೆಗೆ ಒಳಗಾಗುವುದು ಕಡ್ಡಾಯ ವಾಗಲಿದೆ.
12 ಖಾಲಿ ಹುದ್ದೆಗಳ ಭರ್ತಿಗೆ ಸದ್ಯದಲ್ಲೇ ಸದ್ಯದಲ್ಲೇ ಪ್ರಕ್ರಿಯೆ ಚಾಲನೆ ನೀಡಲಾಗಿದ್ದು “ಎಮೋಷನಲ್ ಕೋಷಂಟ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಆನ್‌ಲೈನ್ ಮೂಲಕ ಈ ಪರೀಕ್ಷೆ ನಡೆಯಲಿದೆಎನ್ನಲಾಗಿದೆ.ಪರೀಕ್ಷೆ ಗೆ ಅಂಕಗಳನ್ನು ನಿಗದಿ ಪಡಿಸಲಾಗಿದೆ. ಭಾವನಾತ್ಮಕ ಬುದ್ಧಿಮತ್ತೆ ಪರೀಕ್ಷೆ 30 ನಿಮಿಷಗಳ ಕಾಲ ನಡೆಯಲಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.