logo
WhatsApp Image 2026-04-02 at 14.46.04.jpeg
hindalco everlast.jpeg

ಮುಟ್ಟುಗೋಲು ಹಾಕಲಾದ ಪಡಿತರ ಅಕ್ಕಿ ಬಹಿರಂಗ ಹರಾಜು

ಟ್ರೆಂಡಿಂಗ್
share whatsappshare facebookshare telegram
27 Sept 2023
post image

ಉಡುಪಿ, : ಬೈಂದೂರು ತಾಲೂಕಿನ ಶಿರೂರು ಹಡವಿನಕೋಣೆ ಎಂಬಲ್ಲಿ ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿ, ವಶಪಡಿಸಿಕೊಂಡ 80 ಕ್ವಿಂಟಾಲ್ ಅಕ್ಕಿಯಲ್ಲಿ ನೀರು ತಾಗಿ ಹಾಳಾಗಿರುವ 51 ಕ್ವಿಂ. ಅಕ್ಕಿ ಪಶುಗಳ ಆಹಾರಕ್ಕೆ ಉಪಯೋಗಿಸುವ ಸಲುವಾಗಿ ಅಕ್ಟೋಬರ್ 7 ರಂದು ಮಧ್ಯಾಹ್ನ 12 ಗಂಟೆಗೆ ಕುಂದಾಪುರ ಟಿ.ಎ.ಪಿ.ಸಿ.ಎಮ್.ಎಸ್ (ಲಿ) ಗೋದಾಮಿನಲ್ಲಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಬೈಂದೂರು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ,

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.