logo
WhatsApp Image 2026-04-02 at 14.46.04.jpeg
hindalco everlast.jpeg

ಬೆಳ್ತಂಗಡಿ ಪದ್ಮುಂಜದಲ್ಲಿ ಬಹಿರಂಗ ಚುನಾವಣಾ ಪ್ರಚಾರ ಸಭೆ

ಟ್ರೆಂಡಿಂಗ್
share whatsappshare facebookshare telegram
8 May 2023
post image

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಪದ್ಮುಂಜದಲ್ಲಿ ಅಪಾರ ಕಾರ್ಯಕರ್ತ ಬಂಧುಗಳ ಸಮ್ಮುಖದಲ್ಲಿ ಬಹಿರಂಗ ಚುನಾವಣಾ ಪ್ರಚಾರ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ತನ್ನನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಲಾಯಿತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.