logo
WhatsApp Image 2026-04-02 at 14.46.04.jpeg
hindalco everlast.jpeg

ಗೃಹರಕ್ಷಕದಲ್ಲದೆ ಅವಕಾಶ: ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

ಟ್ರೆಂಡಿಂಗ್
share whatsappshare facebookshare telegram
17 Dec 2024
post image

ಉಡುಪಿ: ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಎಸ್.ಎಸ್.ಎಲ್.ಸಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 19 ರಿಂದ 45 ವರ್ಷದೊಳಗಿನ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕದಳ ಕಚೇರಿ ದೂ.ಸಂಖ್ಯೆ: 0820 2533650 ಅಥವಾ ತಾಲೂಕು ಘಟಕಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.