logo
WhatsApp Image 2026-04-02 at 14.46.04.jpeg
hindalco everlast.jpeg

ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ!

ಟ್ರೆಂಡಿಂಗ್
share whatsappshare facebookshare telegram
29 Sept 2023
post image

ಬೆಂಗಳೂರು: ರಾಜ್ಯದ ಕೆಲವೆಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಬೆಳಗಾವಿ, ಧಾರವಾಡ ಹಾಗೂ ಚಾಮರಾಜನಗರ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.