logo
WhatsApp Image 2026-04-02 at 14.46.04.jpeg
hindalco everlast.jpeg

ಉಪನೋಂದಣಾಧಿಕಾರಿ ಕಚೇರಿ ಸಮಯ ಮರು ಪರಿಷ್ಕರಿಸಿ ಆದೇಶ

ಟ್ರೆಂಡಿಂಗ್
share whatsappshare facebookshare telegram
29 Jun 2022
post image

ಬೆಂಗಳೂರು : ಉಪನೋಂದಣಾಧಿಕಾರಿ ಕಚೇರಿ ಸಮಯವನ್ನು ಮರು ಪರಿಷ್ಕರಣೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆದೇಶದ ಪ್ರಕಾರ, ಸಬ್ ರಿಜಿಸ್ಟಾರ್ ಕಚೇರಿಗಳು ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ತೆರೆದಿರುತ್ತವೆ. 2 ಮತ್ತು 4 ನೇ ಶನಿವಾರ ರಜೆ ಘೋಷಣೆ ಮಾಡಲಾಗಿದೆ.

ವರ್ಷದ ಆರಂಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಮೊದಲು ಬೆಳಗ್ಗೆ 10 ರಿಂದ ರಾತ್ರಿ 7 ಗಂಟೆವರೆಗೆ ನಿಗದಿ ಮಾಡಲಾಗಿತ್ತು.ಇದೀಗ ಮೊದಲಿನಂತೆ ಸೇವಾ ಸಮಯ ನಿಗದಿಯಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.