logo
WhatsApp Image 2026-04-02 at 14.46.04.jpeg
hindalco everlast.jpeg

ಪದ್ಮಶ್ರೀ ಪುರಸ್ಕೃತ ಹಾಜಬ್ಬ ರವರಿಗೆ ಸನ್ಮಾನ

ಟ್ರೆಂಡಿಂಗ್
share whatsappshare facebookshare telegram
6 Dec 2021
post image

ಕಾರ್ಕಳ: ಹೆಬ್ರಿ ತಾಲೂಕಿನ ಶಿವಪುರ ಮುಕ್ಕಾಣಿ ಫ್ರೆಂಡ್ಸ್ ವತಿಯಿಂದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ನಡೆಯಿತು. ಇದೇ ಸಂಧರ್ಭದಲ್ಲಿ ಪದ್ಮಶ್ರೀ ಪುರಸ್ಕೃತ ಹಾಜಬ್ಬ ರವರಿಗೆ ಸನ್ಮಾನ ಕರ‍್ಯಕ್ರಮ ನಡೆಯಿತು. ಸಚಿವ ವಿ ಸುನೀಲ್ ಕುಮಾರ್ , ಹೆಬ್ರಿ ತಹಸಿಲ್ದಾರ್ ಪುರಂದರ ,ಉದ್ಯಮಿ ಪ್ರಸನ್ನ ಶೆಟ್ಟಿ ,ಸೂರಿ ಮಣ್ಣು ಮಠದ ಸದಾಶಿವ ಉಪಾದ್ಯಾಯ ,ಶೀವ ಪುರ ಗ್ರಾ.ಪಂ ಉಪಾಧ್ಯಕ್ಷೆ ಶ್ವೇತ ರಾಘವೇಂದ್ರ ,ದೈ.ಶಿ ಯಶೋಧ ಶೆಟ್ಟಿ ,ಸಹ ಶಿಕ್ಷಕಿ ಪ್ರಭಾವತಿ ಮೊದಲಾದವರು ಉಪಸ್ಥಿತರಿದ್ದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.