logo
WhatsApp Image 2026-04-02 at 14.46.04.jpeg
hindalco everlast.jpeg

ಎಸ್ ಕೆಪಿಎ ಜಿಲ್ಲಾಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್

ಟ್ರೆಂಡಿಂಗ್
share whatsappshare facebookshare telegram
28 Sept 2023
post image

ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಶ್ರೀ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಸುಳ್ಯ ಮತ್ತು ಆಯ್ಕೆಯಾಗಿದ್ದಾರೆ.

ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ SKPA ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯನ್ನು ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ನಡೆಸಿಕೊಟ್ಟರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.