logo
WhatsApp Image 2026-04-02 at 14.46.04.jpeg
hindalco everlast.jpeg

ಪಡುಬಿದ್ರೆ: ದ್ವಿಚಕ್ರವಾಹನದ ಮೇಲೆ ಲಾರಿ ಮಗುಚಿ ಸವಾರ ಸಾವು

ಟ್ರೆಂಡಿಂಗ್
share whatsappshare facebookshare telegram
5 Jul 2022
post image

ಪಡುಬಿದ್ರೆ: ದ್ವಿಚಕ್ರವಾಹನದ ಮೇಲೆ ಲಾರಿ ಮಗುಚಿ ಸವಾರ ಸಾವನ್ನಪ್ಪಿದ ಘಟನೆ ಪಡುಬಿದ್ರೆ ಜಂಕ್ಷನ್‌ ನಲ್ಲಿ ಇಂದು ಜುಲೈ5 ಮಂಗಳವಾರ ಮಧ್ಯಾಹ್ನ ನಡೆದಿದೆ.

ದ್ವಿಚಕ್ರ ಸವಾರ ಸಂಶುದ್ದೀನ್‌ ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಸವಾರ ಸಂಶುದ್ದೀನ್‌ ಸ್ಥಳದಲ್ಲೇ .ಮೃತಪಟ್ಟಿದ್ದಾರೆ ಎನ್ನಲಾಗಿದೆ

ಪಡುಬಿದ್ರೆ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.