logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಟಿಆರ್‌ಎ ಬೆದರಿಕೆ

ಟ್ರೆಂಡಿಂಗ್
share whatsappshare facebookshare telegram
5 Apr 2023
post image

ಶ್ರಿನಗರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಮ್ಮು ಮತ್ತು ಕಾಶ್ಮೀರದ ಮುಖಂಡರ ಹಾಗೂ ಕಾರ್ಯಕರ್ತರ ರಕ್ತ ಚೆಲ್ಲುತ್ತೇವೆ ಎಂದು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಟಿಆರ್‌ಎ ಬೆದರಿಕೆ ಹಾಕಿದೆ.

ವರದಿಗಳ ಪ್ರಕಾರ, ಈ ಭಯೋತ್ಪಾದಕ ಸಂಘಟನೆ 30 ಆರ್‌ಎಸ್‌ಎಸ್ ನಾಯಕರು ಮತ್ತು ಕಾರ್ಯಕರ್ತರ ಗುರಿಯಾಗಿಸಿ ಪಟ್ಟಿ ಬಿಡುಗಡೆ ಮಾಡಿದೆ. ಪೋಸ್ಟರ್‌ನಲ್ಲಿ, ಟಿಆರ್‌ಎ ಜಮ್ಮು ಮತ್ತು ಕಾಶ್ಮೀರದ ಆರ್‌ಎಸ್‌ಎಸ್ ಕಾರ್ಯಕರ್ತರ ರಕ್ತವನ್ನು ಚೆಲ್ಲುತ್ತದೆ ಎಂದು ಹೇಳಿಕೊಂಡಿದೆ. ಈ ಹಿಂದೆ ಕಾಶ್ಮೀರ ಪಂಡಿತರ ಹತ್ಯೆ ಮಾಡುವುದಾಗಿಯೂ ಟಿಆರ್‌ಎ ಬೆದರಿಕೆ ಹಾಕಿತ್ತು.

ಪಾಕಿಸ್ತಾನ ಮೂಲದ ಟಿಆರ್‌ಎ ಸಂಘಟನೆಯನ್ನು ಉಗ್ರ ಸಂಘಟನೆ ಎಂದು ಕೇಂದ್ರ ಸರ್ಕಾರ ಈಗಾಗಲೇ ಘೋಷಿಸಿದೆ. ಅಲ್ಲದೆ, ಈ ಸಂಘಟನೆಯ ಕಮಾಂಡರ್ ಶೇಖ್ ಸಜ್ಜದ್ ಗುಲ್‌ನನ್ನು ಉಗ್ರನೆಂದು ಕೇಂದ್ರ ಗೃಹ ಇಲಾಖೆ ಘೋಷಿಸಿದೆ. ಪಾಕಿಸ್ತಾನ ಮೂಲದ ನಿಷೇತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಶಾಖೆಯಾದ ದಿ ರೆಸಿಸ್ಟೆನ್ಸ್ ್ರಂಟ್ ಮತ್ತು ಅದರ ವ್ಯಾಪ್ತಿಯಲ್ಲಿರುವ ಇತರೆ ಸಂಘಟನೆಗಳನ್ನು ನಿಷೇಧಿಸಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.