



ಪ್ಯಾನ್-ಆಧಾರ್ ಲಿಂಕ್ ಜೋಡಣೆ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದು ,ಪಾನ್ ಕಾರ್ಡ್ ಆಧಾರದ ಲಿಂಕ್ ಮಾಡದ ಜನರಿಗೆ ಆರು ತಿಂಗಳು ಸಮಯ ಸಿಕ್ಕಂತಾಗಿದೆ. 31ಮಾರ್ಚ್ 2022 ರ ವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ..ಹಿಂದೆ ಈ ಸೆಪ್ಟೆಂಬರ್ ತಿಂಗಳ 30 ವರೆಗೆ ಲಿಂಕ್ ಮಾಡಲು ಸಮಯ ನೀಡಿತ್ತು. ಆದರೆ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ಹೇಳಿಕೆಯಲ್ಲಿ ತಿಳಿಸಿರುವಂತೆ, ಕೋವಿಡ್ -19 ಬಿಕ್ಕಟ್ಟಿನಿಂದ ಎದುರಿಸುತ್ತಿರುವ ಸಂಕಷ್ಟವನ್ನು ಪರಿಹರಿಸಲು ನಿಯಮಾವಳಿಗಳನ್ನು ಸರಾಗಗೊಳಿಸುವ ನಿಟ್ಟಿನಲ್ಲಿ ಕಾಲಾವಧಿಯನ್ನು ಮತ್ತೆ ವಿಸ್ತರಿಸಲಾಗಿದೆ..
https://eportal.incometax.gov.in ವೆಬ್ಸೈಟ್ ಸಂಪರ್ಕಿಸಿ ಲಿಂಕ್ ಮಾಡಬಹುದು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.