



ಕಾರ್ಕಳ: ಉಮಿಕಳ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ ಪ್ರಯುಕ್ತ ಕಾರ್ಕಳದಿಂದ ಪರಶುರಾಮ ಥೀಮ್ ಪಾರ್ಕ್ ವರೆಗೆ ಟೀಮ್ ನೇಶನ್ ಫಸ್ಟ್ ವತಿಯಿಂದ ಪರಶುರಾಮ ದೌಡ್ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಜೋಡುರಸ್ತೆಯಲ್ಲಿ ಭರ್ಜರಿಯಾಗಿ ಸ್ವಾಗತಿಸಿದರು.
ಜೋಡುರಸ್ತೆ ಪೂರ್ಣಿಮಾ ಸಿಲ್ಕ್ಸ್ ನ ವತಿಯಿಂದ ತಂಪು ಪಾನೀಯ ಹಾಗೂ ಫಲಾಹಾರದ ವ್ಯವಸ್ಥೆ ಮಾಡಲಾಯಿತು. ಸಚಿವ ಸುನೀಲ್ ಕುಮಾರ್ ಅವರು ಪೂರ್ಣಿಮಾ ಸಿಲ್ಕ್ ನ ಮಾಲೀಕ,ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ರವಿಪ್ರಕಾಶ್ ಪ್ರಭುರವರನ್ನು ಶಾಲು ಹೊದಿಸಿ ಅಭಿನಂದಿಸಿದರು.






ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.