logo
WhatsApp Image 2026-04-02 at 14.46.04.jpeg
hindalco everlast.jpeg

ಶ್ರೀವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

ಟ್ರೆಂಡಿಂಗ್
share whatsappshare facebookshare telegram
13 Jun 2023
post image

ಕುಂದಾಪುರ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯು ಜೂನ್ 10 ರಂದು ಶ್ರೀವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಕೆ ರಾಧಾಕೃಷ್ಣ ಶೆಣೈ ಅವರು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ ಶೈಕ್ಷಣಿಕ ಕಾರ್ಯಯೋಜನೆಗಳ ಕುರಿತು ಮಾಹಿತಿ ನೀಡಿ, ಶೈಕ್ಷಣಿಕ ಪ್ರಗತಿಗೆ ಪೋಷಕರೂ ಉಪನ್ಯಾಸಕರ ಜೊತೆ ಸಹಕರಿಸಬೇಕೆಂದು ಸಲಹೆ ನೀಡಿದರು. ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕ ರಮಾಕಾಂತ್ ರೇವಣಕರ್ ಉಪಸ್ಥಿತರಿದ್ದರು. ರಸಾಯನ ಶಾಸ್ತ್ರ ಉಪನ್ಯಾಸಕಿಯರಾದ ಅನುಷಾ ಸ್ವಾಗತಿಸಿ, ಸ್ಮಿತಾ ವಂದಿಸಿದರು. ಇಂಗ್ಲೀಷ್ ಉಪನ್ಯಾಸಕಿ ಸುಪ್ರೀತಾ ಶೆಟ್ಟಿ ನಿರೂಪಿಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.