



ಬ್ರಹ್ಮಾವರ : ಪೇತ್ರಿ ಬಸ್ ನಿಲ್ದಾಣದ ಬಳಿ ಕುಸಿದುಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಚೇರ್ಕಾಡಿ ಗ್ರಾಮದ ಪೇತ್ರಿ ಬಸ್ ನಿಲ್ದಾಣದಲ್ಲಿ ಜುಲೈ 14ರಂದು ಸಂಜೆ 5.30ಕ್ಕೆ ನಡೆದಿದೆ. ಮೃತರನ್ನು ಆತ್ರಾಡಿ ಪರೀಕ ನಿವಾಸಿ 56 ವರ್ಷದ ಚಂದ್ರಶೇಖರ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು 5 ವರ್ಷಗಳಿಂದ ಪರ್ಕಳ ಮಾರುಕಟ್ಟೆಯಲ್ಲಿ ಏಲಮ್ ಪಡೆದು ಸುಂಕ ವಸೂಲಿ ಕೆಲಸ ಮಾಡಿಕೊಂಡಿದ್ದರು. ಕೆಲಸದ ನಿಮಿತ್ತ ನಿನ್ನೆ ಪೇತ್ರಿಗೆ ಹೋಗಿದ್ದರು. ಈ ವೇಳೆ ಈ ಘಟನೆ ನಡೆದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.