logo
WhatsApp Image 2026-04-02 at 14.46.04.jpeg
hindalco everlast.jpeg

ಪರ್ಕಳ: ಟಾಟಾ ನೆಕ್ಸಾನ್- ರಿಡ್ಸ್ ಕಾರುಗಳ ನಡುವೆ ಮುಖಾಮುಖಿ ಅಪಘಾತ, ಪ್ರಯಾಣಿಕರು ಅಪಾಯದಿಂದ ಪಾರು

ಟ್ರೆಂಡಿಂಗ್
share whatsappshare facebookshare telegram
29 May 2023
post image

ಪರ್ಕಳ: ಕೆಳಪರ್ಕಳ ತಿರುವಿನಲ್ಲಿ ಕಾರುಗಳ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದ ಘಟನೆ ಇಂದು ಸಂಜೆ 4 ಗಂಟೆಗೆ ನಡೆದಿದೆ. ಪರ್ಕಳದಿಂದ ಮಣಿಪಾಲ ಕಡೆಗೆ ತೆರಳುತ್ತಿದ್ದ ಮಾರುತಿ ರಿಡ್ಜ್ ಕಾರು, ಮಣಿಪಾಲದಿಂದ ಪರ್ಕಳದ ಕಡೆಗೆ ಬರುತ್ತಿದ್ದ ಟಾಟಾ ನೆಕ್ಸನ್ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಮಾರುತಿ ರಿಡ್ಸ್ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಟಾಟಾ ನೆಕ್ಸಾನ್ ಕಾರಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ಬಳಿಕ ಎರಡು ಕಾರಿನವರು ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದಾರೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.