



ಕಾರ್ಕಳ: ಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಖಾಸಗಿ ಜಾಗದ ತಕರಾರು ತಿರಸ್ಕಾರ ಗೊಂಡಿದ್ದು ಇನ್ನು ರಸ್ತೆ ಕಾಮಗಾರಿ ವೇಗಪಡೆಯಲಿದೆ. ಕಳೆದ ನಾಲ್ಕು ದಿನಗಳಿಂದ ರಸ್ತೆ ಕಾಮಗಾರಿ ಯುದ್ದೋಪಾದಿಯಲ್ಲಿ ವೇಗವಾಗಿ ನಡೆಸಲಾಗುತ್ತಿದೆ. ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ . ಅವರು ಪೆರ್ಡೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಶುಕ್ರವಾರ ಮಾತನಾಡಿದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.