logo
WhatsApp Image 2026-04-02 at 14.46.04.jpeg
hindalco everlast.jpeg

ಥಾಯ್ ಏರ್ವೇಸ್ ನಲ್ಲಿ ಹೊಡೆದಾಡಿಕೊಂಡ ಪ್ರಯಾಣಿಕರು

ಟ್ರೆಂಡಿಂಗ್
share whatsappshare facebookshare telegram
29 Dec 2022
post image

ಆಕಾಶದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರಿಬ್ಬರು ಹೊಡೆದಾಡಿಕೊಂಡಿರುವ ಘಟನೆ ಥಾಯ್ ಸ್ಮೈಲ್ ಏರ್‌ವೇಸ್ ವಿಮಾನದಲ್ಲಿ ನಡೆದಿದೆ.

ಮಾತಿಗೆ ಮಾತು ಸೇರಿ ಕೈ ಕೈ ಮಿಲಾಯಿಸಿ ಕೋಪದಿಂದ ಮತ್ತೊಬ್ಬನ ಕಪಾಳಕ್ಕೆ ಹೊಡೆಯುತ್ತಾನೆ. ಬಳಿಕ ಅದೇ ವ್ಯಕ್ತಿ ಕನ್ನಡಕ ತೆಗೆದು ನಿರಂತರವಾಗಿ ದೃಶ್ಯದಲ್ಲಿ ಕಾಣಬಹುದಾಗಿದೆ. ಮತ್ತೊಬ್ಬ ವ್ಯಕ್ತಿ ಕೈಗಳನ್ನು ಅಡ್ಡ ಇಟ್ಟು ಏಟಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುವುದು ವೀಡಿಯೋ ದಲ್ಲಿ ಸೆರೆಯಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.