logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಪವನ್ ಬೆಳ್ವೆ ಆಯ್ಕೆ

ಟ್ರೆಂಡಿಂಗ್
share whatsappshare facebookshare telegram
2 Nov 2023
post image

ಬ್ರಹ್ಮಾವರ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ಪವನ್ ಬೆಳ್ವೆ ಇವನು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಇವರ ವತಿಯಿಂದ ಎಸ್.ಎಮ್.ಎಸ್ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ಇಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಇವನ ಸಾಧನೆಯನ್ನು ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಭೋದಕ ಮತ್ತು ಭೋಧಕೇತರ ವರ್ಗದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.