logo
WhatsApp Image 2026-04-02 at 14.46.04.jpeg
hindalco everlast.jpeg

ಅಪರಾಧಿ ಮೃತಪಟ್ಟಿದ್ದರು ದಂಡ ವಸೂಲಿ ಮಾಡಬಹುದು : ಕರ್ನಾಟಕ ಹೈಕೋರ್ಟ್‌

ಟ್ರೆಂಡಿಂಗ್
share whatsappshare facebookshare telegram
31 Jan 2023
post image

ಬೆಂಗಳೂರು: ಪ್ರಕರಣವೊಂದರಲ್ಲಿ ಅಪರಾಧಿಗೆ ದಂಡವನ್ನುವ ವಿಧಿಸಲಾಗಿತ್ತು, ಆದರೆ ಅಪರಾಧಿ ಸಾವನ್ನಪ್ಪಿದ್ದ ಈ ಬಗ್ಗೆ ಮೃತನ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಮಾಹಿತಿ ನೀಡಿದ್ದರು .ಆದರೆ ಕೋರ್ಟ್ ಅಪರಾಧಿಯ ಆಸ್ತಿ ಗೆ ವಾರಿಸುದಾರರಿಗೆ ಹೊಣೆಗಾರಿಕೆ ಇದೆ ಅತ ಪಾವತಿಸಲು ಅರ್ಹನಾಗಿದ್ದಾನೆ ಎಂದು ಹೈಕೋರ್ಟ್ ತಿಳಿಸಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.