logo
WhatsApp Image 2026-04-02 at 14.46.04.jpeg
hindalco everlast.jpeg

ಪೆರ್ಡೂರು: ಜೆಸಿಬಿಗೆ-ಬೈಕ್ ನಡುವೆ ಅಪಘಾತ - ಸವಾರ ಸ್ಥಳದಲ್ಲೇ ಸಾವು..!

ಟ್ರೆಂಡಿಂಗ್
share whatsappshare facebookshare telegram
5 Jul 2024
post image

ಪೆರ್ಡೂರು: ಜೆಸಿಬಿಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪೆರ್ಡೂರು ಗ್ರಾಮದ ನಾಯರ್‌ಕೋಡ್‌ನಲ್ಲಿ ಶುಕ್ರವಾರ (ಜು. 5) ಸಂಭವಿಸಿದೆ.

ಮೃತ ಸವಾರನನ್ನು ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂದು ಗುರುತಿಸಲಾಗಿದೆ.

ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರ ಸಹೋದರ ಪ್ರೀತಿಶ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಮೂರು ತಿಂಗಳ ಹಿಂದೆಯಷ್ಟೇ ತಂದೆಯನ್ನು ಕಳೆದುಕೊಂಡಿದ್ದ, ಪ್ರತ್ಯಕ್ಷ ಮನೆಯ ಆದರ ಸ್ತಂಭವಾಗಿದ್ದು, ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.